ಬೆಂಗಳೂರು:ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪರೀಕ್ಷೆ:ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸರ ಆಹಾರ ಭತ್ಯೆ ಏರಿಕೆ

ಎಂಟು ಮಹಿಳೆಯರನ್ನು ಮದುವೆಯಾಗಿ, ವೇಶ್ಯಾವಾಟಿಕೆ ಮಾಡಿ ಎಂದ ಗಂಡ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + seventeen =
Remember me
