ಬೆಂಗಳೂರುಬೆಂಗಳೂರು ನಗರ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯಲ್ಲಿರುವ ಸಂಯೋಜಿತ ಕಾಲೇಜುಗಳಿಂದ 2024-25ನೇ ಶೈಕ್ಷಣಿಕ ಸಾಲಿಗೆ ಸಂಯೋಜನೆ ಮುಂದುವರಿಕೆ, ಹೊಸ ಕಾಲೇಜು ಪ್ರಾರಂಭ, ಅಸ್ಥಿತ್ವದಲ್ಲಿರುವ ಕಾಲೇಜುಗಳಲ್ಲಿ ಹೊಸ ಕೋರ್ಸು/ವಿಷಯ, ಹೆಚ್ಚುವರಿ ವಿದ್ಯಾರ್ಥಿ ಪ್ರಮಾಣ, ಶಾಶ್ವತ ಸಂಯೋಜನೆಗಲಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯ ಶಿಕ್ಷಣ ನೀತಿಗೆ ಪುರಕವಾಗಿ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಬೆಂಗಳೂರು ನಗರ ವಿವಿ ವೆಬ್‌ಸೈಟ್ bcu.ac.in ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ವಿವಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಬೆಂ.ನಗರ ವಿವಿ ಕುಲಸಚಿವರು ಪ್ರಕಟ ಹೊರಡಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seven + 19 =
Remember me
