ಬೆಂಗಳೂರುಬೆಂಗಳೂರು ನಗರ ವಿಶ್ವವಿದ್ಯಾಲಯವು ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಏ.20 ಕೊನೆಯ ದಿನವಾಗಿದೆ.
ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಸಂಶೋಧನಾ ಕೇಂದ್ರಗಳಲ್ಲಿ, ಸಂಶೋಧನಾ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯ ವಿದ್ಯಾರ್ಹತೆ ಹೊಂದಿರುವ ಆಸಕ್ತ ಸ್ನಾತಕೋತ್ತರ ಪದವೀಧರರು ಆ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
ಪ್ರವೇಶಕ್ಕಾಗಿ ಅಗತ್ಯವಾದ ವಿದ್ಯಾರ್ಹತೆ, ಪ್ರವೇಶ ಪರೀಕ್ಷೆಯ ವಿವರಗಳು, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಹೊಂದುವ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಸಂದಾಯದ ವಿವರ, ಲಭ್ಯವಿರುವ ವಿಷಯವಾರು ಖಾಲಿ ಸ್ಥಾನಗಳು, ಸಂಶೋಧನಾ ಕೇಂದ್ರಗಳ ವಿವರಗಳನ್ನು ವಿವಿ ಜಾಲತಾಣ ಡಿಡಿಡಿ.ಚ್ಚ್ಠಿ.ಚ್ಚ.ಜ್ಞಿ ನಲ್ಲಿ ಪ್ರಕಟಿಸಲಾಗಿದೆ. ಪ್ರವೇಶ ಪರೀಕ್ಷೆ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ ಎಂದು ವಿವಿ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nineteen =
Remember me
