ಬೆಂಗಳೂರು:ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟವು ಆದೇಶ ಹೊರಡಿಸಿದೆ.
ಇದನ್ನು ಓದಿ:VIDEO| ಮುಗ್ಗರಿಸಿ ಬಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್!
ಪ್ರತಿ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹಾಲು ಒಕ್ಕೂಟವು ಬೇಸಿಗೆ ಸಮಯದಲ್ಲಿ ಏ. 1ರಿಂದ ಮೇ. 31 ರವರೆಗೆ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.
ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್​ಗೆ ತಲುಪಿದೆ. ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಹಾಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × five =
Remember me
