ನೆಲಮಂಗಲ:ಯುವಕನೋರ್ವ ಆಸ್ಥಿ ವಿಚಾರದಲ್ಲಿ ಕುಟುಂಬದೊಂದಿಗೆ ಜಗಳವಾಡಿಕೊಂಡು, ಅದೇ ಸಿಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ವುಹಾನ್​ನ ಕರೊನಾ ವರದಿ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದ ಚೀನಾ
ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಇಂತದ್ದೊಂದು ಘಟನೆ ವರದಿಯಾಗಿದೆ. ಚಿರಂಜೀವಿ (28) ತನ್ನ ಸೋದರ ಮಾವ ಲಕ್ಷ್ಮಣ್ ಎಂಬುವವರ ಮನೆಯಲ್ಲಿ ವಾಸವಿದ್ದ. ಇತ್ತೀಚೆಗೆ ಮನೆಯಲ್ಲಿ ಆಸ್ಥಿ ವಿಚಾರದಲ್ಲಿ ಜಗಳವಾಗಿದೆ. ಅದೇ ಕಾರಣಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾನೆ. ಮನೆಯ ಕಿಟಕಿಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
2021ರಲ್ಲಿ ಭೂಮಿಯನ್ನ ಡ್ರ್ಯಾಗನ್​ ವಶಪಡಿಸಿಕೊಳ್ಳತ್ತೆ! ಭೀಕರವಾಗಿರುತ್ತೆ ಈ ವರ್ಷ ಎಂದ ಬಲ್ಗೇರಿಯನ್ ನಿಗೂಢ ಮಹಿಳೆ ಬಾಬಾ ವಂಗಾ!

ಭಾವಿ ಪತಿಗೆ ಮಲಗಲು ತನ್ನ ಮನೆಯಲ್ಲೇ ಜಾಗ ಕೊಟ್ಟ ಯುವತಿ, ಬೆಳಗ್ಗೆ ಎದ್ದಾಗ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − five =
Remember me
