ಹೊಸಕೋಟೆ:ಕ್ಷುಲ್ಲಕ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದ್ದು, ಗಂಡ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ರಘು ಹೆಸರಿನ ವ್ಯಕ್ತಿ ಸುಶ್ಮಿತಾ (23)ಳನ್ನು 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ನಂತರ ಇಬ್ಬರು ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಶನಿವಾರ ರಾತ್ರಿ ಸುಖ ಸಂಸಾರ ನಡೆಸುತ್ತಿದ್ದರು. ಶನಿವಾರ ರಾತ್ರಿ ದಂಪತಿಯ ನಡುವೆ ಮೊಬೈಲ್​ ವಿಚಾರಕ್ಕೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟು ಹೆಚ್ಚಾದ ಕಾರಣ ರಘು ಹೆಂಡತಿ ಕುತ್ತಿಗೆಯನ್ನು ಬರ್ಬರವಾಗಿ ಕೊಯ್ದಿದ್ದಾನೆ. ಹೆಂಡತಿಯ ಜೀವ ಹೋಗಿದೆ ಎಂದು ಗೊತ್ತಾದ ಮೇಲೆ ಅಲ್ಲಿಂದ ಪರಾರಿಯಾಗಿದ್ದಾನೆ. ಈ ವಿಚಾರವಗಿ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)
48 ಗಂಟೆಗಳಲ್ಲಿ 9 ಕಾಮುಕರಿಂದ 13 ಬಾರಿ ರೇಪ್​: ನರಕಯಾತನೆ ಬಿಚ್ಚಿಟ್ಟ 9ನೇ ತರಗತಿ ವಿದ್ಯಾರ್ಥಿನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + five =
Remember me
