ಬೆಂಗಳೂರು:ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಸರ್ಕಾರ ನೀಡಲು ಉದ್ದೇಶಿಸಿರುವ ಅಂತರಾಷ್ಟ್ರೀಯ ಪ್ರಶಸ್ತಿಗೆ ‘ಬೆಂಗಳೂರು ಸೈನ್ಸ್ ಫೋರಂ’ ಆಯ್ಕೆಯಾಗಿದೆ.
ಜೂ.14ರಂದು ಸರ್ಕಾರ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದ್ದು, ಆಯ್ಕೆ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆ ಮತ್ತು ವ್ಯಕ್ತಿಗಳನ್ನು ಗುರುತಿಸಿ ಬೆಂಗಳೂರು ಸೈನ್ಸ್ ಫೋರಂನ್ನು ಆಯ್ಕೆ ಮಾಡಿದೆ.
ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಅಧೀನದಲ್ಲಿರುವ ಬೆಂಗಳೂರು ಸೈನ್ಸ್ ಫೋರಂ ಸಂಸ್ಥೆಯು ಮಾಡಿದ ಅಪ್ರತಿಮ ಸಾಧನೆಯನ್ನು ಪರಿಗಣಿಸಿ ಕರ್ನಾಟಕಕ್ಕೆ ಕೀರ್ತಿ ತಂದಿದಕ್ಕಾಗಿ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಗುರುವಾರ ಬೆಳಗ್ಗೆ 10 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ 515ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five × 5 =
Remember me
