ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯವು ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಫೆ.15ರಿಂದ ಆರಂಭಿಸಬೇಕಿದ್ದ ಪರೀಕ್ಷೆಯನ್ನು ಮುಂದೂಡಿದೆ.
ಫೆಬ್ರವರಿ-ಮಾರ್ಚ್‌ನ ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಬಿಎ, ಬಿಎ (ಪ್ರದರ್ಶನ ಕಲೆ), ಬಿವಿಎ (ಅನಿಮೇಷನ್ ಮತ್ತು ಮಲ್ಟಿಮೀಡಿಯಾ), ಬಿಎಫ್‌ಎ, ಬಿಎಸ್‌ಡಬ್ಲ್ಯು, ಬಿಎಸ್‌ಸಿ, ಬಿಎಸ್‌ಸಿ (ಫ್ಯಾಷನ್, ವಸ್ತ್ರ ವಿನ್ಯಾಸ), ಬಿಎಸ್​ಸಿ (ಒಳಾಂಗಣ ವಿನ್ಯಾಸ, ಅಲಂಕಾರ), ಬಿಎಸ್​​ಸಿ (ವಿಧಿ ವಿಜ್ಞಾನ), ಬಿಎಸ್​​ಸಿ (ಆಹಾರ ವಿಜ್ಞಾನ ಮತ್ತು ಪೋಷಕಾಂಶ), ಬಿಎಸ್​​ಸಿ (ಕ್ಲಿನಿಕಲ್ ನ್ಯೂಟ್ರಿಷಿಯನ್ ಮತ್ತು ಡಯಟಿಕ್ ಆಹಾರ), ಬಿಎಸ್​ಸಿ (ಭೂಗೋಳ ಶಾಸ್ತ್ರ), ಬಿಸಿಎ, ಬಿಕಾಂ, ಬಿಕಾಂ (ವಿಮೆ) ಬಿಕಾಂ (ಸಾಗಣೆ ಮತ್ತು ಪೂರೈಕೆ ಸರಪಳಿ ನಿರ್ವಹಣೆ), ಬಿಕಾಂ (ಪ್ರವಾಸೋದ್ಯಮ ಮತ್ತು ಟ್ರಾವೆಲ್ ಮ್ಯಾನೆಜ್‌ಮೆಂಟ್), ಬಿಬಿಎ ಮತ್ತು ಬಿಬಿಎ (ಏವಿಯೇಷನ್ ಮ್ಯಾನೇಜ್‌ಮೆಂಟ್), ಡಿಡಿಎಂ, ಬಿಎಚ್‌ಎಂ ಪರೀಕ್ಷೆಯನ್ನು ಮುಂದೂಡಲಾಗಿದೆ.
ತಾಂತ್ರಿಕ ಕಾರಣದಿಂದ ಪರೀಕ್ಷೆ ಮುಂದೂಡಲಾಗುತ್ತಿದೆ ಎಂದು ವಿವಿಯ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
