ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಏಕಾಏಕಿ ನಿರ್ಧಾರ ತೆಗೆದುಕೊಳ್ಳುತ್ತಿರುವುದನ್ನು ವಿರೋಧಿಸಿ ಬೆಂ.ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಸೋಮವಾರ ನಡೆಸಿದ ಬಂದ್ ಯಶಸ್ವಿಯಾಗಿದೆ.
ನೂರಾರು ವಿದ್ಯಾರ್ಥಿಗಳು ಜ್ಞಾನಭಾರತಿಯಲ್ಲಿರುವ ವಿವಿಯ ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮೇ.17ರಿಂದ ನಡೆಯಬೇಕಾಗಿದ್ದ ಎರಡನೇ ಸುತ್ತಿನ ಕೌನ್ಸೆಲಿಂಗ್ ಅನ್ನು ವಿವಿಯು ಮುಂದೂಡಿಕೆ ಮಾಡಲು ನಿರ್ಧರಿಸಿದೆ. ಅಲ್ಲದೆ, ಪಿಎಚ್.ಡಿ ಪ್ರವೇಶ ಪ್ರಕ್ರಿಯೆ ಕುರಿತು ಶೀಘ್ರದಲ್ಲೇ ಎಲ್ಲ ಡೀನ್‌ಗಳ ಸಭೆ ಕರೆದು ಚರ್ಚೆ ನಡೆಸಲು ನಿರ್ಧರಿಸಿದೆ. ಆನಂತರ ಈ ವಿಚಾರವನ್ನು ವಿದ್ಯಾವಿಷಯಕ ಪರಿಷತ್ತಿನಲ್ಲೂ ಚರ್ಚಿಸಿ ಪಿಎಚ್.ಡಿ ಪ್ರಕ್ರಿಯೆ ಆರಂಭಿಸಿಲು ಆಲೋಚಿಸಿದೆ.ಇದನ್ನೂ ಓದಿರಿಸೀಟ್ ಬ್ಲಾಕಿಂಗ್ ದಂಧೆ: ಕಾಲೇಜುಗಳನ್ನ ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ಪ್ರತಿಭಟನಾ ಸ್ಥಳಕ್ಕೆ ಬೆಂ.ವಿವಿ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗೆ ಬಗೆಹರಿಸಲು ಶೀಘ್ರವೇ ಸಭೆ ಕರೆಯವುದಾಗಿ ಮತ್ತು ಎರಡನೇ ಸುತ್ತಿನ ಪಿಎಚ್.ಡಿ ಕೌನ್ಸೆಲಿಂಗ್ ಅನ್ನು ಮುಂದೂಡುವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ಕೈ ಬಿಡಲಾಗಿದೆ.
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ಶಾಸಕರ ದೌರ್ಜನ್ಯ ಸಹಿಸಲಾಗ್ತಿಲ್ಲ.. ದಯಾಮರಣ ಕೊಡಿ ಎಂದು ಸಿಎಂ ಪುತ್ರನ ಬಳಿ ಕಣ್ಣೀರಿಟ್ಟ ಮಹಿಳೆಯರು

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಸೀಟ್ ಬ್ಲಾಕಿಂಗ್ ದಂಧೆ: ಕಾಲೇಜುಗಳನ್ನ ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
