ಕೊಲಾರ:ಇತಿಹಾಸ ಪ್ರಸಿದ್ಧ ಬಂಗಾರು ತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ಸ್ವಾಮಿ ದೇವಾಲಯದಲ್ಲಿ ಇದೇ ಮೊದಲ ಬಾರಿಗೆ ಭಕ್ತರ ಹರಕೆಯ ಮುಡಿ (ಕೂದಲು) 66.44 ಲಕ್ಷ ರೂ.ಗೆ ಬಿಕರಿಯಾಗುವ ಮೂಲಕ ದಾಖಲೆ ಬರೆದಿದೆ.
ಬೇತಮಂಗಲ ಹೋಬಳಿಯ ಬಂಗಾರು ತಿರುಪತಿಯಲ್ಲಿ ಭಕ್ತರ ಹರಕೆಯ ಮುಡಿ (ಕೂದಲು) ಕಳೆದ ವರ್ಷ 34 ಲಕ್ಷ ರೂಪಾಯಿಗೆ ಹರಾಜು ಆಗಿತ್ತು. ಅದಕ್ಕೂ ಮುನ್ನ 15 ಲಕ್ಷ ರೂ.ಗೆ ಹರಾಜು ಮಾಡಲಾಗಿತ್ತು. ಈ ವರ್ಷ ಆಂಧ್ರ ಮೂಲದ ವ್ಯಾಪಾರಿಯೊಬ್ಬರು ಬರೋಬ್ಬರಿ 66.44 ಲಕ್ಷ ರೂ.ಗೆ ಖರೀದಿಸಿದ್ದಾರೆ.
ರಾಮನಗರದಲ್ಲಿ ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವ: ತಿರುಮಲದ ಪ್ರತಿಬಿಂಬದಂತೆ ಕಂಗೊಳಿಸಿದ ಕ್ರೀಡಾಂಗಣ, ಭಕ್ತಿಭಾವದಲ್ಲಿ ಮಿಂದೆದ್ದ ಸಹಸ್ರಾರು ಮಂದಿ

ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್​​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ

ಈಕೆಯ ಮಾದಕ ಫೋಟೋ, ಉದ್ರೇಕಕಾರಿ ಮೆಸೇಜ್​ಗೆ ಬೋಲ್ಡ್ ಆದ ಬಳ್ಳಾರಿ ಶಿಕ್ಷಕನಿಗೆ 4 ವರ್ಷದ ಬಳಿಕ ಎದುರಾಯ್ತು ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
