ಬೆಂಗಳೂರು:ಎಸ್​ಎಸ್​​ಎಲ್​ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ನನ್ನ ಹೆಂಡ್ತಿಗೆ ಸೊಳ್ಳೆಗಳು ಕಚ್ಚುತ್ತಿವೆ ಕಾಪಾಡಿ.. ಕೆಲವೇ ಕ್ಷಣದಲ್ಲಿ ಸೊಳ್ಳೆ ಬತ್ತಿ ಕೊಟ್ಟ ಪೊಲೀಸ್!ಎಸ್​ಎಸ್​​ಎಲ್​ಸಿ ಪರೀಕ್ಷೆ ನಿಮಿತ್ತವಾಗಿ 2023 ಮಾರ್ಚ್​​ 31 ರಿಂದ 2023 ಏಪ್ರಿಲ್​ 4ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇದನ್ನೂ ಓದಿ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ….16 ಲಕ್ಷ ರೂ.ಬೆಲೆ ಬಾಳುವ ಸೀರೆಗಳು ವಶಕ್ಕೆ!ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಒಳಗಿನ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳು ಕಂಪ್ಯೂಟರ್ ಸೆಂಟರ್ ಮುಚ್ಚುವಂತೆ ಸಹ ಆದೇಶವನ್ನೂ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
8,800 ಕೋಟಿ ರೂ. ಬಜೆಟ್‌ ಮಂಡಿಸಿದ ದೆಹಲಿ ಸರ್ಕಾರ; ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − 6 =
Remember me
