ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧವಾಗಲಿದೆ.
ಮೇ 10 ರಂದು ಮತದಾನ ನಡೆಯಲಿದ್ದು, ಮೇ 8ರ ಮಧ್ಯರಾತ್ರಿಯಿಂದ ಮೇ 10ರ ಮಧ್ಯರಾತ್ರಿಯವರೆಗೂ ಮದ್ಯ ಮಾರುವಂತಿಲ್ಲ. ಒಂದು ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್​ ಆಗಲಿದೆ. ಮೇ 13ರಂದು ಫಲಿತಾಂಶ ಹೊರಬೀಳುವ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ.
ಇದನ್ನೂ ಓದಿ:ಕಾಂಗ್ರೆಸ್​ ಪ್ರಣಾಳಿಕೆ ಬಿಡುಗಡೆ: 5 ಗ್ಯಾರಂಟಿ ಯೋಜನೆ ಜತೆಗೆ ಕಾಂಗ್ರೆಸ್​ ನೀಡಿದ ಇನ್ನಿತರ ಭರವಸೆಗಳು ಹೀಗಿವೆ…
ಚುನಾವಣೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ. ಮದ್ಯ ಮಾರಾಟಕ್ಕೂ ಮುನ್ನ ಭಾರೀ ಪ್ರಮಾಣದ ಮದ್ಯವನ್ನು ಖರೀದಿ ಮಾಡಿ ಸಂಗ್ರಹಿಸಿ ಇಟ್ಟುಕೊಳ್ಳುವವರ ಮೇಲೆಯೂ ಪೊಲೀಸರು ಕಣ್ಣಿಟ್ಟಿದ್ದಾರೆ.(ದಿಗ್ವಿಜಯ ನ್ಯೂಸ್​)
ಹಾಟ್​ ಫೋಟೋಗಳನ್ನು ಹರಿಬಿಟ್ಟು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ಖುಷ್ಬೂ ಪುತ್ರಿ!

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ತನ್ನ ಜತೆ ಮಲಗಿಕೊಳ್ಳಲು ಒತ್ತಾಯ ಮಾಡಿದ ಮಾಜಿ ಡಿವೈಎಸ್ಪಿ ವಿರುದ್ಧ ದೂರು ದಾಖಲಿಸಿದ ನಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
