ವಿಜಯಪುರ:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್​.ಆರ್​ ಸಂತೋಷ್​ ಅವರು ಆತ್ಮಹತ್ಯೆ ಪ್ರಯತ್ನಿಸಿದ್ದು, ನಂತರ ಓವರ್​ ಡೋಸ್​ ಕಥೆ ಹೇಳಿರುವುದು ನಿಮಗೆ ಗೊತ್ತೇ ಇದೆ. ಆದರೆ ಈ ಕಥೆಯಲ್ಲಿ ಬಹುದೊಡ್ಡ ಸೀಕ್ರೇಟ್​ ಒಂದು ಅಡಗಿರುವುದಾಗಿ ಶಾಸಕ ಬಸನಗೌಡ ಪಾಟಿಲ್​ ಯತ್ನಾಳ್​ ಹೇಳಿದ್ದಾರೆ.
ಇದನ್ನೂ ಓದಿ:ವರ್ತೂರು ಪ್ರಕಾಶ್ ಅಪಹರಣದ ಹಿಂದೆ ಲೇಡಿ ಕೈವಾಡ? ಕಾರಿನಲ್ಲಿ ಸಿಕ್ಕ ವಸ್ತುವಿನಿಂದ ಹೆಚ್ಚಾದ ಅನುಮಾನ
ಸಂತೋಷ್​ ಆತ್ಮಹತ್ಯೆ ಪ್ರಯತ್ನದ ಹಿಂದೆ ಭಾರಿ ದೊಡ್ಡ ಕಥೆಯಿದೆ. ಎಲ್ಲ ಘಟನಾವಳಿಗಳು ನನಗೆ ಗೊತ್ತಿದೆ. ಕಾಲ ಬಂದಾಗ ಎಲ್ಲವನ್ನ ನಾನು ಹೇಳ್ತೇನೆ. ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡಲಿ, ಆಮೇಲೆ ಎಲ್ಲವನ್ನು ವಿಚಾರವನ್ನು ಬಹಿರಂಗ ಮಾಡುತ್ತೇನೆ ಎಂದು ಯತ್ನಾಳ್​ ತಿಳಿಸಿದ್ದಾರೆ.
ಡೇವಿಡ್ ವಾರ್ನರ್ ಗಾಯಕ್ಕೆ ಮ್ಯಾರಥಾನ್ ಸೆಕ್ಸ್ ಕಾರಣ ಎಂದ ಪತ್ನಿ!

ಪತ್ನಿಯ ಬೆತ್ತಲೆ ದೇಹದ ವಿಡಿಯೋ ಮಾಡಿ ಈತ ಮಾಡುತ್ತಿದ್ದ ಮಹಾನೀಚತನದ ಕೆಲಸ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
