ಬೆಂಗಳೂರು:ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ರಾಜ್ಯ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.
ಇದನ್ನೂ ಓದಿ:1 ಲೀ.ಗಿಂತ ಕಡಿಮೆ ನೀರಿನ ಬಾಟಲ್‌ ಬಳಕೆ, ಉತ್ಪಾದನೆ ನಿಷೇಧ: ಈ ಹೊಸ ನಿಯಮ ಜಾರಿ ಯಾವಾಗ?
ಟ್ವೀಟ್​ ಮಾಡಿರುವ ಬಸನಗೌಡ ಪಾಟೀಲ್​ ಯತ್ನಾಳ್, “ಮಂಗಳೂರಿನ ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕುಗ್ಗಿಸುವ ವ್ಯರ್ಥಪ್ರಯತ್ನ ಮಾಡುತ್ತಿದೆ. ಬಜರಂಗದಳ ಹುಟ್ಟಿದ್ದೇ ಸಂಘರ್ಷಕ್ಕಾಗಿ, ಬಜರಂಗದಳದ ಉದ್ದೇಶ ಸೇವಾ, ಸುರಕ್ಷಾ ಹಾಗು ಸಂಸ್ಕಾರ” ಎಂದು ಟ್ವೀಟ್​​ ಮಾಡಿದ್ದಾರೆ.
ಮಂಗಳೂರಿನ ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಿ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕುಗ್ಗಿಸುವ ವ್ಯರ್ಥಪ್ರಯತ್ನ ಮಾಡುತ್ತಿದೆ.
ಬಜರಂಗದಳ ಹುಟ್ಟಿದ್ದೇ ಸಂಘರ್ಷಕ್ಕಾಗಿ, ಬಜರಂಗದಳದ ಉದ್ದೇಶ ಸೇವಾ, ಸುರಕ್ಷಾ ಹಾಗು ಸಂಸ್ಕಾರ.
ಹಿಂದೂ ಸಂಘಟನೆ ಕಾರ್ಯಕರ್ತರು ಎದೆಗುಂದಬೇಡಿ ನಿಮ್ಮ ಜೊತೆ ನಾವಿದ್ದೇವೆ.
— Basanagouda R Patil (Yatnal) (@BasanagoudaBJP)July 23, 2023

“ಹಿಂದೂ ಸಂಘಟನೆ ಕಾರ್ಯಕರ್ತರು ಎದೆಗುಂದಬೇಡಿ, ನಿಮ್ಮ ಜೊತೆ ನಾವಿದ್ದೇವೆ” ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್​ ಮಾಡಿದ್ದಾರೆ.
ನಿಮ್ಮ ಕಣ್ಣಿಗೊಂದು ಸವಾಲ್​: ಎರಡರಲ್ಲಿ ಯಾವ ಕುದುರೆಗೆ ಸೇರಿದ ತಲೆ ಎಂಬುದನ್ನು ಗೆಸ್​ ಮಾಡುವಿರಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 2 =
Remember me
