ಬೆಂಗಳೂರು:ಜಗದ್ಗುರು ಬಸವಣ್ಣ, ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಕದಳಿ ಮಹಿಳಾ ವೇದಿಕೆ ಸಹಯೋಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಯನಗರದ ಜೆಎಸ್​ಎಸ್​ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ “ಬಸವ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನ್ಯಾಯ ವಿರುದ್ಧ ದೊಡ್ಡ ಕ್ರಾಂತಿ ಮಾಡಿದವರು. ಇಂಥ ಆದರ್ಶ ವ್ಯಕ್ತಿಗಳ ತತ್ವ, ಸಿದ್ಧಾಂತಗಳನ್ನು ಯುವಜನರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಐಟಿ ರಾಜ್ಯ ಸರ್ಕಾರದ ಕೈಗೊಂಬೆ
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ,ಬಸವಾದಿ ಶರಣರ ವಚನ ಸಾಹಿತ್ಯ ಆತ್ಮಪ್ರಜ್ಞೆ, ಜಾಗೃತಿ ಹಾಗೂ ಮನಸ್ಸಿನ ದ್ವಂದ್ವಗಳನ್ನು ನಿವಾರಿಸುವ ಶಕ್ತಿ ಹೊಂದಿದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕತೆಯಲ್ಲಿ ಭಾರತ ಶ್ರೀಮಂತ ದೇಶವಾಗಿದೆ. ಆಧ್ಯಾತ್ಮಿಕತೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗ. ಆಧ್ಯಾತ್ಮಿಕತೆಯಿಂದ ಕೂಡಿದ ಬಸವಾದಿ ಶರಣರ ವಚನಗಳು, ತತ್ವ ಮತ್ತು ಸಿದ್ಧಾಂತವನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು. ಚಿಂತಕಿ ಡಾ.ವೀಣಾ ಬನ್ನಂಜೆ, ನಿವೃತ್ತ ಐಎಎಸ್​ ಅಧಿಕಾರಿ ಡಾ.ಸಿ.ಸೋಮಶೇಖರ್​, ಹಂಪಿ ಕನ್ನಡ ವಿವಿ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + seventeen =
Remember me
