ಬೆಂಗಳೂರು:ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ್​ ಬೊಮ್ಮಾಯಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿರುವ ಸಂಸದ ಬಸವರಾಜ್​ ಬೊಮ್ಮಾಯಿ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಆಗಸ್ಟ್​ 28ಕ್ಕೆ ನಡೆಸಲಿದೆ. ಇದಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಹೇರುವಂತೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.
ಆಗಸ್ಟ್​ 28ರಂದು ಅರ್ಜಿ ವಿಚಾರಣೆ ನಡೆಸಲಿರುವ ನ್ಯಾಯಾಲಯವು ಅಂದೇ ತೀರ್ಪನ್ನು ಪ್ರಕಟಿಸುವ ನಿರೀಕ್ಷೆ ಇದೆ. ಆದರೆ, ಸಂಸದ ಬಸವರಾಜ್​ ಬೊಮ್ಮಾಯಿ ಅವರು ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದಿರುವುದು ಅಚ್ಚರಿ ಮೂಡಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + fifteen =
Remember me
