ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್​ ಮೂಲಕ ಲೇವಡಿ ಮಾಡಿರುವ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ, ಸಾರಿಗೆ ಬಸ್​ಗಳು ಕೆಟ್ಟು ನಿಲ್ಲುವುದು, ಸಾರಿಗೆ ನೌಕರರು ಪರದಾಡುವಂತ ಪರಿಸ್ಥಿತಿಗಳು ದೂರವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:6 ಲಕ್ಷ ರೂ.ವೇತನದ ಉದ್ಯೋಗ, ಸಿನಿಮಾದಲ್ಲಿ ಆಫರ್… ಭಾರತದಲ್ಲಿ ಮಿಂಚುತ್ತಿರುವ ಪಾಕ್ ಮಹಿಳೆ ಸೀಮಾ ಹೈದರ್​​​​​
ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, “ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ. ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ” ಎಂದು ಟ್ವೀಟ್​ ಮಾಡಿದ್ದಾರೆ.
ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ.
ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ.
ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ ಗಳನ್ನು ಡಿಸೆಲ್ ಇಲ್ಲದೆ ನಿಲ್ಲಿಸುವಂತದ್ದು ಸಾರಿಗೆ ನೌಕರರು…
— Basavaraj S Bommai (@BSBommai)August 2, 2023

“ಮುಂಬರುವ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್​​ಗಳನ್ನು ಡೀಸೆಲ್ ಇಲ್ಲದೆ ನಿಲ್ಲಿಸುವಂತದ್ದು, ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್​​ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ” ಎಂದು ಟ್ವೀಟ್​ ಮುಖೇನ ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ಫಿಕ್ಸ್​ ಆಯ್ತು ‘ಜೈಲರ್’ ಚಿತ್ರದ ಟ್ರೇಲರ್ ರಿಲೀಸ್​ ಸಮಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
