ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಮೈಸೂರು-ಬೆಂಗಳೂರು ದಶಪಥ ರಸ್ತೆಯ ವಿಡಿಯೋಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಒಂದೇ ಫ್ರೇಮ್​ನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಮೈಸೂರು-ಬೆಂಗಳೂರು ದಶಪಥ ರಸ್ತೆಯ ಅದ್ಭುತ ದೃಶ್ಯ. ಈ ದೃಶ್ಯವು ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಅಭಿವೃದ್ಧಿಯನ್ನು ಸಾರುತ್ತದೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರವು ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್​ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.
What a view! 10-lane Bengaluru-Mysuru Expressway alongside Vande Bharat Express, a visual depicting the story of world class infrastructure & unprecedented growth in Karnataka. Under Hon’ble PM@narendramodiJi, our Double Engine government is working wonders in the state.pic.twitter.com/uLBGpdLLDc
— Basavaraj S Bommai (@BSBommai)February 10, 2023

ಸಿಎಂ ಬೊಮ್ಮಾಯಿ ಅವರ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಅದನ್ನು ಒದಗಿಸಲು ನಮ್ಮ ಸರ್ಕಾರ ಯಾವಾಗಲೂ ಶ್ರಮಿಸುತ್ತದೆ. ಮೂಲಸೌಕರ್ಯ ಸೃಷ್ಟಿಯಲ್ಲಿನ ನಮ್ಮ ದಾಪುಗಾಲು ವ್ಯಾಪಕವಾಗಿ ಶ್ಲಾಘಿಸಲ್ಪಟ್ಟಿದೆ ಎಂದು ಪ್ರಧಾನಿ ಹೇಳಿದ್ದಾರೆ.
Our people deserve the best possible infrastructure, which our Government will always work hard to provide. Our strides in infra creation have been widely lauded.https://t.co/3MStIKTnSF
— Narendra Modi (@narendramodi)February 11, 2023

ಮುಸ್ಲಿಮರಿಗೆ ಭಾರತವೇ ಮೊದಲ ತಾಯ್ನಾಡು: ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥನ ವಿವಾದಾತ್ಮಕ ಹೇಳಿಕೆ

ಇನ್​ಸ್ಟಾಗ್ರಾಂ ಪ್ರೇಯಸಿಯನ್ನು ಹುಡುಕಿಕೊಂಡು ಉ. ಪ್ರದೇಶದಿಂದ ಕೇರಳಕ್ಕೆ ಬಂದ ಯುವಕನಿಗೆ ಕಾದಿತ್ತು ಶಾಕ್!​

ಸ್ನೇಹಿತೆಯ ಪತಿಯನ್ನೇ ಬಲೆಗೆ ಬೀಳಿಸಿಕೊಂಡ್ರಾ? ವಿವಾದದ ಬಗ್ಗೆ ಹನ್ಸಿಕಾ ಕೊಟ್ಟ ಸ್ಪಷ್ಟನೆ ಹೀಗಿದೆ ನೋಡಿ….

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
