ದಾವಣಗೆರೆ:ನಾನೇನು ಬಯಸಿ ಸಿಎಂ ಆದವನಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯ ಹರಿಹರತಾಲ್ಲೂಕಿನ ರಾಜನಹಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡುತ್ತಾ, ನಿಮ್ಮ ಆಶೀರ್ವಾದವನ್ನು ವ್ಯರ್ಥವಾಗಲು ಬಿಡುವುದಿಲ್ಲ. ನನ್ನ ಒಂದೇ ಒಂದು ಗುರಿ ವಾಲ್ಮೀಕಿ ಸಮಾಜಕ್ಕೆ ನ್ಯಾಯ ಕೊಡುವುದು. ನನ್ನ ಅವಧಿಯಲ್ಲೇ ಮೀಸಲಾತಿ ಆಗಿರುವುದು ನನ್ನ ಸೌಭಾಗ್ಯ ಎಂದರು.
ಇದೇ ವೇಳೆ ಮಾತನಾಡುತ್ತಾ, ಮೀಸಲಾತಿಗಾಗಿ 257 ದಿನ ಪ್ರಸನ್ನಾನಂದ ಶ್ರೀ ಧರಣಿ ಕುಳಿತರು. ಈ ಮೂಲಕ ಅವರಿಗೆ ತೊಂದರೆ ಕೊಟ್ಟಿದ್ದಕ್ಕೆ ಕ್ಷಮೆ ಕೇಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ, 9th ಶೆಡ್ಯೂಲ್ಡ್ ಬಗ್ಗೆ ಮಾತಾಡ್ತಿರಾ? ಮೊದಲೇ ನೀವು ಮೀಸಲಾತಿ ಘೋಷಣೆ ಮಾಡಿದ್ರೆ ಇವತ್ತು ನಮಗೆ 9th ಶೆಡ್ಯೂಲ್ಡ್ ಮಾಡಲು ಅನುಕೂಲವಾಗುತ್ತಿತ್ತು. ಈಗಾಗಲೇ ನಾವು ಮೊದಲ ಹೆಜ್ಜೆ ಇಟ್ಟಿದ್ದೆವೆ, 9th ಶೆಡ್ಯೂಲ್ ಎರಡನೇ ಹೆಜ್ಜೆ ಇಡುತ್ತೇವೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fourteen =
Remember me
