ಶಿವಮೊಗ್ಗ:ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಇಂದು ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಶಿವಮೊಗ್ಗದ ಬೆಕ್ಕಿನ ಕಲ್ಮಠದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿವಮೊಗ್ಗದಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ‌ ಶ್ರೀಗಳು ಮತ್ತು ಸಿರಿಗೆರೆ ಶ್ರೀಗಳಿಂದ ಪ್ರಶಸ್ತಿ ಸ್ವೀಕರಿಸಿದರು.
ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿರುವ ಹಿನ್ನೆಲೆಯಲ್ಲಿ ಶ್ರೀಮಠದಿಂದ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾ‌ನ ಮಾಡಲಾಗಿದೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..

70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
