ಬೆಂಗಳೂರು:ಸಾಮಾನ್ಯವಾಗಿ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ಕೆಲವು ಪ್ರಯೋಜನಗಳಿದ್ದರೂ ಕೆಲವು ಆರೋಗ್ಯ ಸಮಸ್ಯೆಗಳಿವೆ. ಪ್ರತಿದಿನ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಬರಬಹುದು. ಬಿಸಿ ನೀರಿನಿಂದ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.
೧) ಬಿಸಿ ನೀರಿನಿಂದ ದಿನನಿತ್ಯ ಸ್ನಾನ ಮಾಡುವುದರಿಂದ ತ್ವಚೆಯ ಜೀವಕೋಶಗಳಿಗೆ ಹಾನಿಯಾಗುತ್ತದೆ. ಇದಲ್ಲದೆ, ಚರ್ಮವು ಬೇಗನೆ ಒಣಗುತ್ತದೆ. ಮೃದುವಾಗಿರುವುದಿಲ್ಲ.
೨) ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತಸಂಚಾರ ಹೆಚ್ಚುತ್ತದೆ. ಇದು ಮೆದುಳಿನ ಮೇಲೆ ಒತ್ತಡವನ್ನೂ ಉಂಟುಮಾಡುತ್ತದೆ.
೩) ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಿಸಿನೀರಿನೊಂದಿಗೆ ಸ್ನಾನ ಮಾಡುವುದು ತುಂಬಾ ಅಪಾಯಕಾರಿ.
೪) ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಹೃದಯರಕ್ತನಾಳದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.
೫) ಬಿಸಿ ನೀರಿನಿಂದ ತಲೆ ಸ್ನಾನ ಮಾಡುವುದರಿಂದ ಕೂದಲು ಉದುರಬಹುದು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + three =
Remember me
