ಬೆಂಗಳೂರು:ರಾಜ್ಯ ಬಿಜೆಪಿಯ ಭೀಷ್ಮ,ಅಜಾತಶತ್ರು ಎಂದೇ ಕರೆಯಲ್ಪಡುತ್ತಿದ್ದ ದಿವಂಗತ ಬಿ.ಬಿ. ಶಿವಪ್ಪನವರ ಧರ್ಮಪತ್ನಿ ಸುಶೀಲ ಶಿವಪ್ಪ (91) ಕುಂಬ್ರಲ್ಲಿಯ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನಿಧನರಾದರು.
ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನದ ನಂತರ ಕುಂಬ್ರಲ್ಲಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಶೀಲ ಅವರು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸುಶೀಲಮ್ಮ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹೋಟೆಲ್ ಕಾರ್ಮಿಕನಿಗೆ 55 ಕೋಟಿ ರೂಪಾಯಿ ಜಾಕ್​ಪಾಟ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
