ಬೆಂಗಳೂರು:ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಣ್ಣ ಪ್ರಮಾಣದಲ್ಲಿ ಆರಂಭವಾಗಿದ್ದ ಜ್ವರ ಕ್ರಮೇಣವಾಗಿ ಹೆಚ್ಚಾಗಿದ್ದು, ಕನ್ನಿಂಗ್‌ಹ್ಯಾಂ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ತುಷಾರ್ ಗಿರಿನಾಥ್​ರ ಹೆಸರು ಮುನ್ನಲೆಗೆ ಬಂದಿದೆ. ಈ ನಡುವೆ ಆಯುಕ್ತರಿಗೆ ಜ್ವರ ಕಾಣಿಸಿಕೊಂಡಿದೆ.
ಕಳೆದ ಶನಿವಾರದಿಂದ ತುಷಾರ್​ ಗಿರಿನಾಥ್​ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡಾಗ ಯೂರಿನರಿ ಇನ್‌ಫೆಕ್ಷನ್ ಆಗಿರುವುದು ಗೊತ್ತಾಗಿದೆ. ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಇದೀಗ ಜ್ವರ ಉಲ್ಬಣಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು

ಕೆಲಸ ಕೊಟ್ಟ ಮಾಲೀಕನ ಜತೆ ಲವ್ವಿಡವ್ವಿ! ಮಂಚ ಹಂಚಿಕೊಂಡ ಬಳಿಕ ಈಕೆ ಕೊಟ್ಟ ಕಾಟ ಅಷ್ಟಿಷ್ಟಲ್ಲ… ಬೆಂಗ್ಳೂರಿನ ಬಟ್ಟೆ ವ್ಯಾಪಾರಿಯ ಕಣ್ಣೀರ ಕಥೆ ಇದು

ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + one =
Remember me
