ಬೆಂಗಳೂರು:ಇಂದು ಬೆಂಗಳೂರಿನಲ್ಲಿರುವ ಸಿಎಂ ಕೃಷ್ಣಾ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿಯಾಗಿದ್ದು, ತಾವು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ:ಓದುಗರಿಂದ ಕೃತಿ ಮೆಚ್ಚುಗೆ ಪಡೆದರೆ ಸಾರ್ಥಕ: ಸಾಹಿತಿ ಡಾ.ದಯಾನಂದ ಕಿನ್ನಾಳ್ ಅಭಿಮತ
ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆ ಕುರಿತು ಸಿಎಂಗೆ ಮನವಿ ಮಾಡಿದ ಗುತ್ತಿಗೆದಾರರು, ಪಾಲಿಕೆಯ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿದಿದೆ. ಚುನಾವಣೆ, ಹೊಸ ಸರ್ಕಾರ ರಚನೆ ಈ ಕಾರಣಗಳಿಂದ 8 ತಿಂಗಳಿನಿಂದ ಬಾಕಿಯಿರುವ ಮೊತ್ತ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಿದ್ದರಾಮಯ್ಯ ಅವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂದು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.
ಬ್ಯಾಂಕ್​ ನೌಕರರಿಗೆ ಇನ್ಮುಂದೆ ಕೇವಲ 5 ದಿನಗಳಷ್ಟೇ ಕೆಲಸ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 18 =
Remember me
