ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದವರ ಪೈಕಿ ಒಬ್ಬರು ಇಂದು ಸಾವಿಗೀಡಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಇವರನ್ನು ಉಳಿಸಿಕೊಳ್ಳಲು ಆಗಲಿಲ್ಲ.
ತೀವ್ರವಾಗಿ ಗಾಯಗೊಂಡಿದ್ದವರ ಪೈಕಿ ಶಿವಕುಮಾರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇವರು ಕೆಲವು ದಿನಗಳಿಂದ ಜೀವನ್ಮರಣ ಹೋರಾಟದಲ್ಲಿದ್ದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಶಿವಕುಮಾರ್ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಆಗಲಿದೆ. ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಶಿವಕುಮಾರ್ ಮೃತದೇಹ ವಾರಸುದಾರರಿಗೆ ಹಸ್ತಾಂತರ ಮಾಡಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ:ರಿಯಲ್​ ಸ್ಟಾರ್ ಉಪೇಂದ್ರ ಹೇಳಿದ್ದರಲ್ಲಿ ‘ಸತ್ಯ’ ಇದ್ಯಾ?: ‘ಯು-ಐ’ ಮೂಡಿಸಿದ ಪ್ರಶ್ನೆ!
ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಇರುವ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಆ. 11ರಂದು ಈ ಬೆಂಕಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಬಿಬಿಎಂಪಿಯ ಏಳು ನೌಕರರು ಗಾಯಗೊಂಡಿದ್ದರು.
ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
