ಬೆಂಗಳೂರು:ಕಡೆಗೂ ಗುತ್ತಿಗೆದಾರರಿಗೆ ಸಿಹಿ ಸುದ್ದಿ ನೀಡಿದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ, ಈ ಹಿಂದೆ ಬಾಕಿಯಿದ್ದ 2,600 ಕೋಟಿ ರೂ. ಕಾಮಗಾರಿ ಬಿಲ್​ನಲ್ಲಿ ಅರ್ಧದಷ್ಟು ಬಿಲ್​ ಅನ್ನು ಇದೀಗ ಕ್ಲಿಯರ್​ ಮಾಡಲು ಮುಂದಾಗಿದೆ.
ಇದನ್ನೂ ಓದಿ:ಚಿತ್ರರಂಗಕ್ಕೆ ಅನುಷ್ಕಾ ಶೆಟ್ಟಿ ಕಮ್​ಬ್ಯಾಕ್; ಯುಎಸ್​​ ಬಾಕ್ಸ್​ ಆಫೀಸ್​ನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್​ ಪೋಲಿಶೆಟ್ಟಿ’ ಗಳಿಸಿದ್ದೆಷ್ಟು?
ಸೆಪ್ಟೆಂಬರ್ ಒಳಗಾಗಿ 1,300 ಕೋಟಿ ರೂ. ಬಿಡುಗಡೆಗೆ ಬಿಬಿಎಂಪಿ ಅಸ್ತು ಎಂದಿದ್ದು, ಸರ್ಕಾರದಿಂದ ಆದೇಶ ಬಂದ ಬೆನ್ನಲ್ಲೇ ಗುತ್ತಿಗೆದಾರರ ಮೊದಲ ಹಂತದ ಬಿಲ್ ಕ್ಲಿಯರ್ ಮಾಡಲು ಇಲಾಖೆ ಮುಂದಾಗಿದೆ. ಈ ಹಿಂದೆ ಗುತ್ತಿಗೆದಾರರ 2,600 ಕೋಟಿ ರೂ. ಕಾಮಗಾರಿ ಬಿಲ್ ಬಾಕಿ ಇತ್ತು. ಪೂರ್ಣ ಬಿಲ್​ನ ಪೈಕಿ ಅರ್ಧದಷ್ಟು ಬಿಲ್ ಅನ್ನು ಬಿಬಿಎಂಪಿ​ ಕ್ಲಿಯರ್​ ಮಾಡಲಿದೆ.
ಇದನ್ನೂ ಓದಿ:ಡಿಜಿಟಲ್ ಕ್ರಾಂತಿಯ ಮೂಲಕ ಕೃಷಿಯಲ್ಲಿ ಪರಿವರ್ತನೆ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಈ ಬಗ್ಗೆ ಬಿಬಿಎಂಪಿ ಗುತ್ತಿಗೆದಾರರ ಸಭೆ ಕರೆದು ನಿರ್ಧಾರ ಮಾಡಿರುವ ಪಾಲಿಕೆ, 1,300 ಕೋಟಿ ರೂ. ಬಿಡುಗಡೆಗೊಳಿಸಲು ಒಪ್ಪಿಕೊಂಡಿದೆ. ಮಾರ್ಚ್ 2022ರ ವರೆಗಿನ ಎಲ್ಲಾ ಬಿಲ್ ಕ್ಲಿಯರ್ ಮಾಡಲು ಸಿದ್ಧವಾಗಿರುವ ಬಿಬಿಎಂಪಿ, ಎಲ್ಲಾ ರೀತಿಯ ಕಾಮಗಾರಿಗಳ ಬಿಲ್​ಗಳನ್ನು ಸೆಪ್ಟೆಂಬರ್ ಒಳಗಾಗಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದೆ.
ಚಿತ್ರರಂಗಕ್ಕೆ ಅನುಷ್ಕಾ ಶೆಟ್ಟಿ ಕಮ್​ಬ್ಯಾಕ್; ಯುಎಸ್​​ ಬಾಕ್ಸ್​ ಆಫೀಸ್​ನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್​ ಪೋಲಿಶೆಟ್ಟಿ’ ಗಳಿಸಿದ್ದೆಷ್ಟು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 3 =
Remember me
