ಬೆಂಗಳೂರು:ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಿರಿಯ ಆರೋಗ್ಯ ಅಧಿಕಾರಿ ವಿ.ಆರ್. ಪ್ರವೀಣ್ ಕುಮಾರ್​ರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ದಾಸಹಳ್ಳಿ ವಲಯದ ಹಿರಿಯ ಆರೋಗ್ಯ ಅಧಿಕಾರಿ ಆಗಿರುವ ಪ್ರವೀಣ್ ಕುಮಾರ್, ನಿಸರ್ಗ ನಿಧಿ ಎಣ್ಣೆ ಗಿರಣಿ ಮಾಲೀಕನಿಂದ ಲಂಚ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಣ್ಣೆ ಗಿರಣಿ ತರೆಯಲು ದಾಸಹಳ್ಳಿ ವಲಯದ ಬಿಬಿಎಂಪಿ ಕಚೇರಿಯಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಈ ವೇಳೆ ಕೆಲಸ ಮಾಡಿಕೊಡಲು ಹೆಚ್ಚು ಸಮಯ ಆಗುತ್ತೆ, ಶೀಘ್ರವಾಗಿ ಕೆಲಸ ಆಗಬೇಕು ಎಂದರೆ ಲಂಚ ನೀಡುವಂತೆ ಕೇಳಿದ್ದ ಪ್ರವೀಣ್ ಕುಮಾರ್ ಬೇಡಿಕೆ ಇಟ್ಟಿದ್ದರು. ಅದರಂತೆ ಒಮ್ಮೆ 3 ಸಾವಿರ ಹಣ ಪಡೆದಿದ್ದ ಅಧಿಕಾರಿಯು, ಒಟ್ಟು 12 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಅದರಂತೆ ಅವರು ಉಳಿದ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಜೈಲಿಂದ ಹೊರ ಬಂದ ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಸ್ಕೆಚ್​ ಹಾಕಿ ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದು ನಾನೇ… ಎಂದ ಯೋಗೇಶ್ವರ್​ ಆಡಿಯೋ ವೈರಲ್​

ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seven =
Remember me
