ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೊನಾ ವೈರಸ್ ನಿಯಂತ್ರಣಕ್ಕೆ ಅವಶ್ಯವಿರುವ ಹೆಚ್ಚುವರಿ ಮಾನವ ಸಂಪನ್ಮೂಲವನ್ನು ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎಂಬಿಬಿಎಸ್ , ದಂತ , ಆಯುಷ್ ವೈದ್ಯರು, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.ಜುಲೈ 27 ರಿಂದ 29 ರವರೆಗೆ ಸರ್ ಪುಟ್ಟಣ್ಣಶೆಟ್ಟಿ ಟೌನ್​ ಹಾಲ್, ಬೆಂಗಳೂರು- ಇಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 080-22975583 ಸಂಪರ್ಕಿಸಬಹುದು.
ಕೆ-ಸಿಇಟಿಗೆ ಬರುವ ಹೊರ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹೋಮ್ ಕ್ವಾರಂಟೈನ್ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 10 =
Remember me
