ದಾವಣಗೆರೆ:ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಸಿ. ಪಾಟೀಲ್​, ಆಪರೇಷನ್​ ಕಮಲ ಮಾಡುವಂತ ಮುರ್ಖರು ಯಾರು ಇಲ್ಲ ಎಂದು ರಾಜ್ಯ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:ನಗರಸಭೆ ಸಾಮಾನ್ಯ ಸಭೆ! ಆಸ್ತಿ ಕಬಳಿಕೆ ಕುರಿತು ಗಂಭೀರ ಚರ್ಚೆ ! ಕಾಂಗ್ರೆಸ್​ ಸದಸ್ಯರ ಅಸಂವಿಧಾನಿಕ ಪದ ಬಳಕೆಗೆ ಖಂಡನೆ
ಕಾಂಗ್ರೆಸ್​ ಸರ್ಕಾರದ ಬಗ್ಗೆ ಮಾತನಾಡಿದ ಬಿ.ಸಿ. ಪಾಟೀಲ್​, “ಆಪರೇಷನ್​ ಕಮಲ ಮಾಡುವಂತ ಮುರ್ಖರು ಯಾರು ಇಲ್ಲ. ಕಾಂಗ್ರೆಸ್​ನಲ್ಲಿ ಅವರ ಬುಡ ಅವರೆ ಅಲುಗಾಡಿಸುತ್ತಿದ್ದಾರೆ” ಎಂದರು.
ಹುಲಿ ಉಗುರು ವಿಚಾರವಾಗಿ ಕಿಡಿಕಾರಿದ ಅವರು, “ಇಷ್ಟು ವರ್ಷ ಅರಣ್ಯ ಇಲಾಖೆಯವರು, ಸರ್ಕಾರ ನಿದ್ದೆ ಮಾಡ್ತಾಯಿದ್ರಾ? ಕಾಂಗ್ರೆಸ್​​ ಸರ್ಕಾರವನ್ನು ಜನ ಒದ್ದು ಒಡಿಸುವುದಕ್ಕೆ ನಾವು ಕಾಯುತ್ತಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ:ಬೆಳಗಾವಿ ಗಡಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ: ​ಲಕ್ಷ್ಮೀ
ಹಾವೇರಿಯಿಂದ ಲೋಕಸಭೆಗೆ ಸ್ಪರ್ಧಿಸ್ತಾರಾ ಬಿ.ಸಿ. ಪಾಟೀಲ್​? ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಹಾವೇರಿ ಕ್ಷೇತ್ರಕ್ಕೆ ಸ್ಥಳೀಯರಿಗೆ ಟಿಕೆಟ್​ ನೀಡಬೇಕು ಎಂದು ಹೇಳಿದರು.

ICCWC 2023: ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್​ ಡೌಟ್​?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + eight =
Remember me
