ಮಂಡ್ಯ:ಫುಟ್​ಪಾತ್​ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯನ್ನೂ ಬಿಡದ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ನಗರದ ಬಾಟಾ ಶೋ ರೂಮ್​ ಬಳಿ ಘಟನೆ ನಡೆದಿದೆ. ಪ್ರತಿ ದಿನ ಭಿಕ್ಷೆ ಬೇಡಿ ಮಹಿಳೆ ಅಲ್ಲಿಯೇ ಮಲಗುತ್ತಿದ್ದಳು. ದುಷ್ಕರ್ಮಿಗಳು ನಿನ್ನೆ ರಾತ್ರಿ ಅತ್ಯಾಚಾರ ಗೈದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಆಪರೇಷನ್ ಕಮಲ ವಿರೋಧಿಸಿ ಸಿಎಂ ಮನೆಗೆ ಮುತ್ತಿಗೆ ಬೆದರಿಕೆ
ಘಟನಾ ಸ್ಥಳಕ್ಕೆ ಎಸ್ಪಿ ಹಾಗೂ ಡಿವೈಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೂರ್ವ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ರಾತ್ರೋರಾತ್ರಿ ದೇವರನ್ನೇ ಕದ್ದ ಖದೀಮರು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
