ಬೆಳಗಾವಿ:ಬಿಜೆಪಿ ಶಾಸಕ ಅನಿಲ್​ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ.
ಅನಿಲ್ ಬೆನಕೆ, ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ. ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೆಸೆತ ಪರಿಣಾಮ ಶಾಸಕರ ಕಚೇರಿಯ ಗಾಜು ಪುಡಿ ಪುಡಿಯಾಗಿದೆ.
ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ತಕ್ಷಣ ಸ್ಥಳಕ್ಕೆ ಭೇಟಿ‌ ನೀಡಿದ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪಾನಮತ್ತ ಯುವಕನೊಬ್ಬ ಕಲ್ಲು ತೂರಾಟ ನಡೆದಿದೆ ಎಂಬ ಮಾಹಿತಿ ಇದೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಬದುಕಿನ ದೊಡ್ಡ ಬಲವನ್ನು ಕಳೆದುಕೊಂಡೆ: ಸಿನಿಮಾ ಯಶಸ್ಸಿನ ಖುಷಿಯ ಬೆನ್ನಲ್ಲೇ ನೇಹಾ ಶೆಟ್ಟಿ ಮನೆಯಲ್ಲಿ ದುರಂತ

ಮುಖ್ಯ ಸ್ವಿಚ್​ ಬಿಟ್ಟು ರಿಮೋಟ್​ನಿಂದ TV ಆಫ್​ ಮಾಡಿದ್ರೂ​ ನಷ್ಟ​: ವರ್ಷದ ವಿದ್ಯುತ್​ ಬಿಲ್​ ಕೇಳಿದ್ರೆ ದಂಗಾಗ್ತೀರಾ!

ದೀಪಿಕಾ ಮೈಮಾಟಕ್ಕೆ ಕಂಗನಾ ‘ಕೆಂಗಣ್ಣು’: ಗೆಹ್ರಾಯಿಯಾಂ ಚಿತ್ರದ ಬಗ್ಗೆ ಟೀಕಾಸ್ತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + sixteen =
Remember me
