ಬೆಳಗಾವಿ:ಬೆಳಗಾವಿ ಲೋಕಸಭೆ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಇನ್ನೂ ಕೂಡ ಮುಂದುವರೆದಿದ್ದು ಕ್ಷಣ ಕ್ಷಣಕ್ಕೂ ಭಾರೀ ಕುತೂಹಲ ಕೆರಳಿಸಿದೆ.84 ನೇ ಸುತ್ತಿನ ಮತ ಎಣಿಕೆ ನಂತರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಸುಮಾರು 3000 ಮತಗಳ ಅಂತರದ ಮುನ್ನಡೆಗೆ ಜಿಗಿದಿದ್ದಾರೆ.
ಸತತ 30 ಸುತ್ತುಗಳ ಮತ ಎಣಿಕೆಯವರೆಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಆರಂಭದಲ್ಲಿ 10 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದ ಸತೀಶ್ ಅವರು ಬರು ಬರುತ್ತಾ ಕುಸಿಯುತ್ತಾ ಬಂದರು.
ಇನ್ನು 8 ಸುತ್ತಿನ ಮತ ಎಣಿಕೆ ಬಾಕಿ ಇದ್ದು, ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎಂಬುದು ಇನ್ನೇನು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ.
ಕೇರಳದಲ್ಲಿ ಕೊನೆ ಕ್ಷಣದಲ್ಲಿ ಉಲ್ಟಾ ಹೊಡೆದ ಫಲಿತಾಂಶ- ಸೋಲಿನ ಅಂಚಿನಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಅಚ್ಚರಿಯ ನಿರ್ಧಾರ ತೆಗೆದುಕೊಂಡ ರಾಜಕೀಯ ಚಾಣಕ್ಯ ಪ್ರಶಾಂತ್ ಕಿಶೋರ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − eight =
Remember me
