ಬೆಳಗಾವಿ:ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಕಿತ್ತೂರು ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂಗಳವಾರ ನಡೆದಿದೆ.
ವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು-ಗುಜ್ಜಾಗಿರುವುದರಿಂದ ಅಜ್ಜಿಯ ದೇಹವನ್ನು ಹೊರ ತೆಗೆಯಲಾರದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 9 =
Remember me
