
ಬೆಂಗಳೂರು:ಗುತ್ತಿಗೆದಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಡಿ.14ರಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಗುತ್ತಿಗೆದಾರರ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ಬಾಕಿ ಬಿಲ್ ಕೂಡಲೆ ಬಿಡುಗಡೆ ಮಾಡಬೇಕು ಹಾಗೂ ಹಿರಿತನದ ಆಧಾರದ ಮೇಲೆ ಬಿಲ್ ಪಾವತಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ನಿರ್ಧರಿಸಲಾಗಿದೆ.ಇದೇ ಸಂದರ್ಭದಲ್ಲಿ ರಾಜ್ಯ ಗುತ್ತಿಗೆದಾರರ ಜೊತೆಗೆ, ಬೆಳಗಾವಿ ಜಿಲ್ಲೆಯ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
