ಬೆಳಗಾವಿ:ರಾಯಬಾಗ ರೈಲುನಿಲ್ದಾಣ ಬಳಿ ಒಂದೇ ಕುಟುಂಬ ನಾಲ್ವರು ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.
ಬೀರಡಿ ಗ್ರಾಮದ ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ (28), ಸಂತೋಷ (25) ಆತ್ಮಹತ್ಯೆ ಮಾಡಿಕೊಂಡವರು.
ಇದನ್ನೂ ಓದಿರಿ:ಬಾಯ್​ಫ್ರೆಂಡ್​ ಇಲ್ಲದವರಿಗೆ ಕಾಲೇಜಿಗೆ ಪ್ರವೇಶವಿಲ್ಲ! ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿವಿ
ವೃದ್ಧ ತಂದೆ, ತಾಯಿ, ಇಬ್ಬರು ಗಂಡು ಮಕ್ಕಳು ಬುಧವಾರ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳ ರವಾನಿಸಲಾಗಿದ್ದು ವರದಿ ಬಳಿಕ ಗೊತ್ತಾಗಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
15ರ ವಿದ್ಯಾರ್ಥಿ ಜತೆ 35ರ ಶಿಕ್ಷಕಿಯ ಸರಸ: ಇಬ್ಬರ ನಡುವಿನ ಸೆಕ್ಸ್​ ಚಾಟ್​ ಬಹಿರಂಗ!

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ಡ್ರಗ್ಸ್​ ಕೇಸ್​: ಇಂದ್ರಜಿತ್ ಲಂಕೇಶ್​ಗೆ ಮತ್ತೊಮ್ಮೆ ಸಿಸಿಬಿ ಬುಲಾವ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
