ಬೆಳಗಾವಿ:ಅನ್ಯರಾಜ್ಯದ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ವಿಚಾರವಾಗಿ ಅಧಿಕಾರಿಗಳಿಬ್ಬರು ವಾಗ್ವಾದ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಘಟನೆಯ ದೃಶ್ಯ ಈಗ ಜಾಲತಾಣದಲ್ಲಿ ಸಂಚರಿಸುತ್ತಿದೆ.
ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಉಪ‌ ಆಯುಕ್ತ ಎಸ್.ಬಿ.ದೊಡ್ಡಗೌಡರ ಹಾಗೂ ಕೆಎಸ್‌ಆರ್‌‌ಟಿಸಿ ಡಿಸಿ ಮಹಾದೇವಪ್ಪ ಮುಂಜಿ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಪರಸ್ಪರ ಏಕವಚನದಲ್ಲಿ ಅಧಿಕಾರಿಗಳು ನಿಂದಿಸಿಕೊಂಡಿದ್ದರು.
https://www.facebook.com/VVani4U/videos/923867241376055/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 16 =
Remember me
