ಬೆಳಗಾವಿ:ಸಚಿವ ರಮೇಶ್​ ಜಾರಕಿಹೊಳಿ ಬೆಂಬಲಿಗರ ವಿರುದ್ಧ ಸಿಆರ್​ಪಿಎಫ್ ಯೋಧನ ಕುಟುಂಬದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಪತ್ನಿ ಸ್ನಾನ ಮುಗಿಸಿ ಬರುವಷ್ಟರಲ್ಲಿ ನಡೆದಿತ್ತೊಂದು ಭೀಕರ ಘಟನೆ…!
ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಮನೆ ಮುಂದೆ ಮಾಟ ಮಾಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆಂದು ರಮೇಶ್ ಜಾರಕಿಹೊಳಿ ಬೆಂಬಲಿಗ ರಾಜು ತಳವಾರ ಹಾಗೂ ಅವರ ಗುಂಪಿನ ವಿರುದ್ದ ದೂರಿದ್ದಾರೆ.
ರಾಜಕೀಯ ಒತ್ತಡದ ಹಿನ್ನೆಲೆ ಎಫ್​ಐಆರ್ ದಾಖಲಿಸಲು ಪೊಲೀಸರ ಹಿಂದೇಟು ಹಾಕಿದ್ದರಿಂದ ಯೋಧನ ಕುಟುಂಬ ರಾತ್ರಿಯೆಲ್ಲಾ ಠಾಣೆಯಲ್ಲೇ ಕಳೆದಿದೆ. ಕೊನೆಗೆ ಪೊಲೀಸರು ಬೆಳಗ್ಗೆ 3 ಗಂಟೆಗೆ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:PHOTOS| ಹುಟ್ಟುಹಬ್ಬ ಸಂಭ್ರಮದಲ್ಲಿ ಸನ್ನಿ ಲಿಯೋನ್: ಮಾಜಿ ನೀಲಿ ತಾರೆಯ ಕುತೂಹಲಕಾರಿ ಸಂಗತಿಗಳಿವು!​

ಕರೊನಾ ಗೆದ್ದ 113 ವರ್ಷದ ಅಜ್ಜಿ ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + one =
Remember me
