ಬೆಳಗಾವಿ:ಶ್ರೀಕ್ಷೇತ್ರ ಯಡೂರಿನ ಕಾಡದೇವರಮಠದ ಆವರಣದಲ್ಲಿ ನಿರ್ಮಿಸಿರುವ ‘ಗೋ ಕೈಲಾಸ’ವನ್ನು ಶನಿವಾರ ಬೆಳಗ್ಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಉದ್ಘಾಟಸಿದರು. ಇದೇ ವೇಳೆ ನೆರೆ ಸಂತ್ರಸ್ತರ ಗೃಹ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಕಾಡಸಿದ್ದೇಶ್ವರ ಮಠದಿಂದ ನೀಡುವ “ವಿಶ್ವ ಚೇತನ” ಪ್ರಶಸ್ತಿಯನ್ನು ವಿಆರ್​ಎಲ್ ಸಮೂಹ ಸಂಸ್ಥೆ ಚೇರ್ಮನ್ ಡಾ. ವಿಜಯ ಸಂಕೇಶ್ವರ ದಂಪತಿ ಸ್ವೀಕರಿಸಿದರು. ಪ್ರಶಸ್ತಿ ಪ್ರದಾನ ಮಾಡಿದ ಶ್ರೀಶೈಲ ಜಗದ್ಗರು ಡಾ, ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ.
ಶ್ರೀಶೈಲ ಜಗದ್ಗುರು ಡಾ‌. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ರಾಜ್ಯ ಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿ ಮತ್ತಿತರರು ಇದ್ದರು.‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + three =
Remember me
