ಬಳ್ಳಾರಿ:ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಪ್ರಜ್ವಲ್​ರಿಂದ 400 ಮಹಿಳೆಯರ ಅತ್ಯಾಚಾರ: ಪ್ರಧಾನಿ ಮೋದಿ ಕ್ಷಮೆಯಾಚಿಸಲು ರಾಹುಲ್ ಒತ್ತಾಯ!
ಬಳ್ಳಾರಿ- ಬೆಂಗಳೂರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಛಿದ್ರಗೊಂಡಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಳುಗಳನ್ನು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಬಿಸಿಗಾಳಿ ಹಿನ್ನೆಲೆ ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಿಣೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eight =
Remember me
