ಬಳ್ಳಾರಿ:ಕಾರು ಪಲ್ಟಿಯಾಗಿ ಕರ್ತವ್ಯನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸಾವಿಗೀಡಾಗಿರುವ ಘಟನೆ ಕುರಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ಬುಧವಾರ ನಡೆದಿದೆ.
ಇದನ್ನೂ ಓದಿ:ಮಕ್ಕಳಿಗೆ ಮೊಬೈಲ್ ಗಾಳ! ವಾಟ್ಸ್​ಆಪ್ ಗ್ರೂಪಲ್ಲಿ ಅಶ್ಲೀಲ ದೃಶ್ಯ ಕಳುಹಿಸಿ ಬೆದರಿಕೆ?
ಪ್ರಲ್ಹಾದ್ (55) ಮೃತ ಎಎಸ್​ಐ. ಇವರು ಕುರುಗೋಡು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕರ್ತವ್ಯದ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬಳಿ ಇದ್ದ ಮೊರಿಗೆ ಡಿಕ್ಕಿ ಹೊಡೆದು, ನಂತರ ಅಂಜುರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಎಎಸ್​ಐ ಪ್ರಲ್ಹಾದ್ ಅವರು ಬಳ್ಳಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಮಹಿಳೆಯ ಶವದ ಜತೆ ಸಾರ್ವಜನಿಕ ಸ್ಥಳದಲ್ಲಿ ಸಂಭೋಗ: ಆರೋಪಿ ಬಂಧಿಸಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್​!
ಖಾಸಗಿ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ವಿವಾಹಿತೆಯೊಂದಿಗೆ ಯುವತಿ ಆತ್ಮಹತ್ಯೆ: ಸಮಾಜ ಒಪ್ಪದ ಸಂಬಂಧವೇ ಇಬ್ಬರಿಗೂ ಮುಳುವಾಯಿತಾ?​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + seven =
Remember me
