ಬಳ್ಳಾರಿ:ಮಹಾಮಾರಿ ಕರೊನಾ ವೈರಸ್​ನಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗಾಗಿ ಬಳಸುವ ರೆಮ್ಡಿಸಿವರ್ ಔಷಧ ಅಂದುಕೊಂಡು ಖದೀಮರು ಪೊಲಿಯೋ ಲಸಿಕೆ ಕದ್ದಿರುವ ಘಟನೆ ಅಥಣಿಯಲ್ಲಿ ನಡೆದಿದೆ.
ಕಾಳಸಂತೆಯಲ್ಲಿ ಮಾರಾಟ ಮಾಡುವ ದುರುದ್ದೇಶದಿಂದ ಅಥಣಿಯ ಸರ್ಕಾರಿ ಆಸ್ಪತ್ರೆಯಿಂದ ರಾತೋರಾತ್ರಿ ರೆಮ್ಡಿಸಿವರ್ ಔಷಧಿ ಅಂದುಕೊಂಡು ಖದೀಮರು ಪೊಲಿಯೋ ಲಸಿಕೆ ಕದ್ದಿದ್ದರು.
ಔಷಧವನ್ನು ಸಾಗಿಸುವ ಮಾರ್ಗ ಮಧ್ಯೆ ತಾವು ಕದ್ದಿದ್ದು ಪೊಲಿಯೋ ಲಸಿಕೆ ಎಂದು ಗೊತ್ತಾಗಿ ಎಲ್ಲವನ್ನು ರಸ್ತೆ ಪಕ್ಕದಲ್ಲೇ ಬಿಸಾಡಿ ಹೋಗಿದ್ದಾರೆ. ಅಥಣಿಯ ಸವದಿ ಪ್ಲಾಟ್ ಬಳಿಯ ರಸ್ತೆ ಪಕ್ಕದಲ್ಲಿ ಪೊಲಿಯೋ ವ್ಯಾಕ್ಸಿನ್​ಗಳು ಪತ್ತೆಯಾಗಿವೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕರೊನಾ ರೋಗಿಗಳ ಚಿಕಿತ್ಸೆಗಾಗಿ 3 ಐಷಾರಾಮಿ ಕಾರುಗಳನ್ನೇ ಆಸ್ಪತ್ರೆಯನ್ನಾಗಿಸಿದ ಐವರು ಸ್ನೇಹಿತರು!

ಭಾನುವಾರ ರಾತ್ರಿ ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದೇನು? ಭಯಬಿದ್ದು ಓಡಿ ಹೋದ ರೋಗಿ ಬಿಚ್ಚಿಟ್ಟ ವಾಸ್ತವ ಇದು!

ನನ್ನ ಪತ್ನಿಗೂ ವೆಂಟಿಲೇಟರ್ ಕೊಡಿಸಲಾಗಿಲ್ಲ: ಅಸಹಾಯಕತೆ ವ್ಯಕ್ತಪಡಿಸಿದ ಜಿಲ್ಲಾ ಆರೋಗ್ಯಾಧಿಕಾರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × four =
Remember me
