ಬಳ್ಳಾರಿ:‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್​ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥ‌ನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು ಶೇಖರ್ ರಾಜೀನಾಮೆ ನೀಡಿದ್ದಾರೆ. ಇವರು ಬುಡಾ ಮಾಜಿ ಅಧ್ಯಕ್ಷ ಕೂಡ.
ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಜನಾರ್ದನ ರೆಡ್ಡಿ ಪಾತ್ರ ಪ್ರಮುಖವಾಗಿತ್ತು. ಆದರೆ ಇತ್ತೀಚಿಗೆ ಜನಾರ್ದನ ರೆಡ್ಡಿ ಅವರನ್ನ ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದೇ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿ ಬಳ್ಳಾರಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡೋಣ… ಪ್ರೇಯಸಿಯ ಆಸೆ ಈಡೇರಿಸಲು ಅಣ್ಣನ ಮನೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ತಮ್ಮ!

ತಡರಾತ್ರಿ ಅಪಘಾತ: ಬಿಬಿಎಂಪಿ ಹೆಲ್ತ್ ಇನ್​ಸ್ಪೆಕ್ಟರ್ ಪ್ರಶಾಂತ್ ನಾಯ್ಕ್ ಸಾವು

ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 10 =
Remember me
