ಬಳ್ಳಾರಿ:ಗಣಿನಾಡಿನ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದ್ದು, ಪ್ರಕರಣ ತಡವಾಗಿ ಬಯಲಿಗೆ ಬಂದಿದೆ.
ಬಸವರಾಜ್ ವಿರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಂಡೂರು ಪಟ್ಟಣದ ಬಾಡಿಗೆ ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿರಿ:ಕ್ಲಾಸ್​ಮೇಟ್​ ನಂಬಿ ಚಾಟಿಂಗ್​ ಮಾಡುತ್ತಿದ್ದ ಯುವತಿಗೆ ವರ್ಷದ ಬಳಿಕ ಕಾದಿತ್ತು ಬಿಗ್​ ಶಾಕ್​!
ಮೂಲತ ಗಂಗಾವತಿ ತಾಲೂಕು ಜಮಾಪುರ ಗ್ರಾಮದ ಬಸವರಾಜ್, ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ. ಸುಂದರ ವೈವಾಹಿಕ ಜೀವನ ನಡೆಸಬೇಕಾಗಿದ್ದ ಬಸವರಾಜ್ ಮದುವೆಯಾದ ಕೆಲವೇ ದಿನಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಬೆಂಕಿ ಹಚ್ಚಿಕೊಂಡು ಸಾವಿನ ಮನೆಯ ಕದ ತಟ್ಟಿದ 22ರ ಯುವತಿ! ಆ ರಾತ್ರಿ ಏನಾಯ್ತು?
ಕಗ್ಗತ್ತಲಿನಲಿ ಮಂಗಳೂರಿನ ದಾರಿಮೇಲೆ ಕಂಡುಬಂದ ‘ಭೂತ’: ವಿಡಿಯೋ ವೈರಲ್​

ಗೆಲ್ಲುತ್ತಿದ್ದಂತೆ ತನ್ನ ದುರ್ಬುದ್ಧಿ ತೋರಿದ ಗ್ರಾಪಂ ಸದಸ್ಯ: ಮಹಿಳೆಗೆ ಇಟ್ಟ ಬೇಡಿಕೆ ಮನಕುಲ ತಲೆತಗ್ಗಿಸುವಂಥದ್ದು!

ಬೆಡ್​ರೂಂನಲ್ಲಿ ಕೂಡಿ ಹಾಕಿ ವೃದ್ಧೆ ಮೇಲೆ ಯುವಕನಿಂದ ರೇಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + two =
Remember me
