ಬಳ್ಳಾರಿ:ಜಿಲ್ಲೆಯ ಎರಡು ಸ್ಥಳಿಯ ಸಂಸ್ಥೆಗಳ ಅಂತಿಮ ಫಲಿತಾಂಶ ಹೊರ ಬಿದ್ದಿದ್ದು, ಸಿರಗುಪ್ಪ ನಗರಸಭೆ ಕಾಂಗ್ರೆಸ್ ಪಾಲಾದರೆ, ತೆಕ್ಕಲಕೋಟೆ ಪಟ್ಟಣ ಪಂಚಾಯ್ತಿ ಬಿಜೆಪಿ ಪಾಲಾಗಿದೆ.
ಸಿರಗುಪ್ಪ ನಗರಸಭೆ:ಒಟ್ಟು 31 ವಾರ್ಡ್​ಗಳಲ್ಲಿ ಬಿಜೆಪಿ-8, ಕಾಂಗ್ರೆಸ್-16, ಪಕ್ಷೇತರ-01 ಸ್ಥಾನದಲ್ಲಿ ಜಯ ಸಾಧಿಸಿದ್ದಾರೆ.
ಇನ್ನು ತೆಕ್ಕಲಕೋಟೆ ಪಟ್ಟಣ ಪಂಚಾಯ್ತಿ ಬಿಜೆಪಿ ಪಾಲಾಗಿದ್ದು, ಒಟ್ಟು 20 ವಾರ್ಡ್​ಗಳಲ್ಲಿ ಬಿಜೆಪಿ-11, ಕಾಂಗ್ರೆಸ್-9 ಸ್ಥಾನದಲ್ಲಿ ಜಯಶಾಲಿಯಾಗಿದೆ. ಕಳೆದ ಬಾರಿ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಸಿರುಗುಪ್ಪ ನಗರ ಸಭೆ ಕಾಂಗ್ರೆಸ್ ಗೆದ್ದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
