ಸಂಡೂರು (ಬಳ್ಳಾರಿ):ಪಟ್ಟಣದ ಮೀನುಗಾರಿಕೆ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯ ಕೊಲೆಯಾಗಿದ್ದು, ಮತ್ತೊಬ್ಬ ವ್ಯಕ್ತಿ ಕಚೇರಿ ಫ್ಯಾನ್​ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಈ ನಟಿಯ ವಯಸ್ಸೆಷ್ಟು ಊಹಿಸಿ?: 30ರ ಆಸುಪಾಸು ಅಂದ್ರೆ ನಿಮ್ಮ ಗೆಸ್ ಖಂಡಿತ​ ತಪ್ಪು!
ಮೀನುಗಾರಿಕೆ ಇಲಾಖೆಯ ಕ್ಷೇತ್ರ ಪಾಲಕಿ ರೆಹಮತ್ ಬೀ (32) ಕೊಲೆಯಾದ ಮಹಿಳೆಯಾಗಿದ್ದಾರೆ. ರೆಹಮತ್ ಬೀಯನ್ನು ಅತ್ಯಂತ ಅಮಾನುಷವಾಗಿ ಕೊಲೆ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಕುಮಾರ್​ ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಮೀನುಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದೆ. ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆದರೆ, ಕುಮಾರ್​, ರೆಹಮತ್​ರನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ತಾನು ನೇಣಿಗೆ ಶರಣಾಗಿದ್ದಾನೆಂದು ರೆಹಮತ್​ ಸಂಬಂಧಿಕರು ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಪತಿಯ ಜನನಾಂಗ ಕತ್ತರಿಸಿ ಕೊಲೆಗೈದ ಮಹಿಳೆ ತನ್ನ ಮಕ್ಕಳಿಗೆ ಹೇಳಿದ್ದು ಶಾಕ್​ ಆಗುವ ವಿಚಾರ!
ಘಟನಾ ಸ್ಥಳಕ್ಕೆ ಸಂಡೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
VIDEO| ನೋಡುತ್ತಿದ್ದಂತೆ ತಿಮಿಂಗಿಲ ಶಾರ್ಕ್​ ಮೇಲೆ ಜಿಗಿದ ವ್ಯಕ್ತಿ: ಮುಂದೇನಾಯ್ತು ನೀವೆ ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
