
ಮಂಗಳೂರು: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಎಂಬಲ್ಲಿ ಕೆಂಪು ಮಳೆ ಬಂದು ನೀರು ನಿಂತಿರುವುದು ಕಂಡು ಬಂದಿದೆ.ಇಲ್ಲಿನ ನಿವಾಸಿ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ ಬಕೆಟ್, ಡ್ರಮ್ ಗಳಲ್ಲಿ ಕೆಂಪು ನೀರು ತುಂಬಿಕೊಂಡಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಈ ನೀರನ್ನು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.ಪರಿಸರದಲ್ಲಿ ಒಂದೇ ಮನೆ ಇದ್ದು, ಒಂದು ಕಿ.ಮೀ.ದೂರದಲ್ಲಿ ಇರುವ ಶಿರ್ಲಾಲು ಪೇಟೆಯಲ್ಲಿ ಇಟ್ಟಿರುವ ಬಕೆಟ್ ನಲ್ಲಿ ಕೆಂಪು ನೀರು ಇರಲಿಲ್ಲ ಎಂದು ಅವರು ವಿಜಯವಾಣಿ ಗೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
