ಬೆಂಗಳೂರು:ನಾವು ದಿನನಿತ್ಯ ಅಡುಗೆಯಲ್ಲಿ ಬಳಸುವ ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ, ಕಡಲೆಕಾಯಿ ಎಣ್ಣೆಗಿಂತ ಕೊಬ್ಬರಿ ಎಣ್ಣೆಯಿಂದ ಮಾಡಿದ ಅಡುಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೇರಳದಲ್ಲಿ ತೆಂಗಿನ ಎಣ್ಣೆಯನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ತೆಂಗಿನೆಣ್ಣೆಯಿಂದ ಅಡುಗೆ ಮಾಡುವುದರಿಂದ ನೀವು ಮಾಡುವ ಅಡುಗೆ ರುಚಿ ಹೆಚ್ಚಾಗುವುದರ ಜತೆಗೆ ಆರೋಗ್ಯಕ್ಕೂ ಒಳ್ಳೆಯದಾಗಿದೆ.

1) ತೆಂಗಿನೆಣ್ಣೆ 90 ರಷ್ಟು ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ತೆಂಗಿನ ಎಣ್ಣೆಯಲ್ಲಿರುವ ಲಾರಿಕ್ ಆಮ್ಲವು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ತೂಕ ಹೆಚ್ಚಳದಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡುತ್ತದೆ.
ಇದನ್ನೂ ಓದಿ:ಅಯ್ಯೋ…2 ನಿಮಿಷ ಹಿಂದಿಯಲ್ಲಿ ಮಾತನಾಡಿ ಕೆಲಸ ಕಳೆದುಕೊಂಡ ಟೆಕ್ಕಿ!2) ಕೊಬ್ಬರಿ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.3) ತೆಂಗಿನ ಎಣ್ಣೆಯಲ್ಲಿ ಕಂಡುಬರುವ ಆರೋಗ್ಯಕರ ಕೊಬ್ಬುಗಳು ಜೀರ್ಣಾಂಗ ವ್ಯವಸ್ಥೆಯಲ್ಲಿ ಕೆಟ್ಟ ಬ್ಯಾಕ್ಟೀರಿಯಾವನ್ನು ನಾಶಮಾಡುತ್ತವೆ. ಇದು ಹೊಟ್ಟೆಯಲ್ಲಿನ ಉರಿಯೂತವನ್ನು ಸಹ ಕಡಿಮೆ ಮಾಡುತ್ತದೆ.

ಇದನ್ನೂ ಓದಿ:ನಿಮಗಿದು ಗೊತ್ತಾ? ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಪ್ರಯೋಜನಗಳಿವೆ..4) ಒಂದು ಅಥವಾ ಎರಡು ಚಮಚ ತೆಂಗಿನ ಎಣ್ಣೆಯನ್ನು ಬಳಸಿ ಮತ್ತು ಆಹಾರವನ್ನು ತಯಾರಿಸಿ. ಆಗ ನಾಲಿಗೆಗೆ ನೀವು ಮಾಡುವ ಅಡುಗೆಯೂ ರುಚಿಯಾಗಿರುವುದರ ಜತೆಗೆ ಆರೋಗ್ಯಕ್ಕೂ ಒಳ್ಳೆಯದಾಗಿದೆ.5) ತೆಂಗಿನೆಣ್ಣೆಯಿಂದ ತಯಾರಿಸಿದ ಆಹಾರಗಳು ಬಹು ಬೇಗ ಹಸಿವಾಗುವುದನ್ನು ತಡೆಯುತ್ತದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಸುಧಾರಿಸುವುದು.
ಕೋಟಿ..ಕೋಟಿ ಬೆಲೆ ಬಾಳುವ ವಾಚ್​ ತೊಟ್ಟು ಕಾಣಿಸಿಕೊಂಡ ಮೆಗಾಸ್ಟಾರ್ ಚಿರಂಜೀವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
