ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸಾಧಾರಣವಾಗಿ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ರೂಪುಗೊಂಡಿರುವ ಮಾರುತಗಳು ಶ್ರೀಲಂಕಾ ತೀರವನ್ನು ದಾಟಿ ಪಶ್ಚಿಮ ನೈಋತ್ಯ ದಿಕ್ಕಿನತ್ತ ಭಾನುವಾರ ಚಲಿಸಿವೆ. ಸೋಮವಾರ ಅರಬ್ಬಿ ಸಮುದ್ರದ ಅಗ್ನೇಯ ಭಾಗದತ್ತ ಮಾರುತಗಳು ಹಾದು ಹೋಗಲಿವೆ. ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಡಿ.27 ಮತ್ತು 28ರಂದು ಸಾಧಾರಣ ಮಳೆ ಬೀಳಲಿದೆ. ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾಸ್ಕ್​ ಕಡ್ಡಾಯ, ನ್ಯೂ ಇಯರ್​ ಪಾರ್ಟಿಗೆ ಗರ್ಭಿಣಿ-ಮಕ್ಕಳಿಗಿಲ್ಲ ಅವಕಾಶ, ಡಬಲ್​ ಡೋಸ್​ ಪಡೆದಿಲ್ಲ ಅಂದ್ರೆ ಬಾರ್​ಗೂ ಎಂಟ್ರಿಯಿಲ್ಲ: ಆರ್​.ಅಶೋಕ್​

ತರಕಾರಿ ಕತ್ತರಿಸೋ ಚಾಕು ಇದೆಯಲ್ವಾ ಮನೇಲಿ? ಅದರಿಂದ ಶತ್ರುಗಳ ತಲೆಯನ್ನೂ ಕತ್ತರಿಸಬಹುದು: ಸಾಧ್ವಿ ಪ್ರಜ್ಞಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
