ರಾಮನಗರ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಟೋಲ್ ದರ ಹೆಚ್ಚಳವಾಗಿದೆ. ಇದೀಗ ಸದ್ದಿಲ್ಲದೆ ಏರಿಕೆ ಆಗಿರುವ ಟೋಲ್ ದರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇದನ್ನೂ ಓದಿ:ಎಕ್ಸ್​ಪ್ರೆಸ್​ ವೇಯಲ್ಲಿ ಮರವೇರಿ ಕುಳಿತ ಪೊಲೀಸರು; ಕಾರಣ ಇಷ್ಟೇ…
ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿದ್ದು, ಜೂನ್ 1ರಿಂದ ಪರಿಷ್ಕೃತ ಮೊತ್ತದ ಟೋಲ್ ವಸೂಲಿ ಮಾಡಲಾಗುತ್ತಿದೆ. ಬಹುತೇಕ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಇರುವ ಕಾರಣ ಹೆಚ್ಚಿನ ಮೊತ್ತ ಕಡಿತವಾಗಿರುವುದು ವಾಹನ ಸವಾರರ ಗಮನಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.
2008ರ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳ ಪ್ರಕಾರ, ಪ್ರತಿ ವರ್ಷವೂ ಟೋಲ್‌ ದರವನ್ನು ಪರಿಷ್ಕರಿಸಲಾಗುತ್ತದೆ. ಕಳೆದ ಏ.1ರಂದು ಹೆದ್ದಾರಿ ಪ್ರಾಧಿಕಾರ ಟೋಲ್ ದರ ಏರಿಕೆ ಮಾಡಿತ್ತು. ಇದಕ್ಕೆ ವಾಹನ ಸವಾರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದರ ಹೆಚ್ಚಳ ಆದೇಶವನ್ನು ಹಿಂಪಡೆಯಲಾಗಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಲಾಗಿದೆ.
ಇದನ್ನೂ ಓದಿ:ಮೊದಲ ದಿನ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರೆಷ್ಟು? ಸರ್ಕಾರಕ್ಕಾದ ಖರ್ಚೆಷ್ಟು? ಇಲ್ಲಿದೆ ಪೂರ್ಣ ವಿವರ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
