ಬೆಂಗಳೂರು:ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎಎಸ್ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ (ಫೆ.27) ನಡೆದಿದೆ.
ರಂಗಸ್ವಾಮಯ್ಯ (59) ಸಾವನ್ನಪ್ಪಿದ ಎಎಸ್​ಐ. ಇವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ಇದನ್ನೂ ಓದಿರಿ:ನಗುತ್ತಲೇ ಸೆಲ್ಫಿ ವಿಡಿಯೋ ಮಾಡಿ ನದಿಗೆ ಹಾರಿ ಯುವತಿ ಆತ್ಮಹತ್ಯೆ: ಸಾವಿನ ಹಿಂದಿರುವ ನೋವು ಬಿಚ್ಚಿಟ್ಟ ತಂದೆ!
ತಕ್ಷಣ ರಂಗಸ್ವಾಮಯ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುವಾಗ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ. ರಂಗಸ್ವಾಮಯ್ಯರ ಸಾವಿಗೆ ಅವರ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಪತ್ನಿ ಮುಖ ನೋಡಿ ಮುಜುಗರಕ್ಕೊಳಗಾಗಿ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಎಸ್​ಐ ಸಸ್ಪೆಂಡ್​!

ತಂದೆಯ ಎಡವಟ್ಟಿಗೆ ಮಗ ಬಲಿ: ಸೆವೆನ್​ ಅಪ್​ ಎಂದು ತಿಳಿದು ವಿಷ ಕುಡಿದ ಯುವಕ ದುರಂತ ಸಾವು!

ಲೈಂಗಿಕ ಶಕ್ತಿ ವೃದ್ಧಿಗೆ ಆಂಧ್ರದಲ್ಲಿ ಕತ್ತೆಗಳ ಮಾರಣಹೋಮ: ಅಳಿವಿನಂಚಿಗೆ ಸಾಗುತ್ತಿರುವ ಮೂಕ ಪ್ರಾಣಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + fourteen =
Remember me
